ರೋಹಿತ್ ಶರ್ಮಾ ನಿವೃತ್ತಿಗೆ ಡೇಟ್ ಫಿಕ್ಸ್..!

ರೋಹಿತ್ ಶರ್ಮಾ ನಿವೃತ್ತಿಗೆ ಡೇಟ್ ಫಿಕ್ಸ್..!


ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ (ರೋಹಿತ್ ಶರ್ಮಾ) ನಿವೃತ್ತಿ ಯಾವಾಗ? ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಅದು ಕೂಡ ಹಿಟ್ಮ್ಯಾನ್ ಅವರ ಬಾಲ್ಯದ ಕೋಚ್ ದಿನೇಶ್ ಲಾಡ್ ಕಡೆಯಿಂದ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಆರಂಭಕ್ಕೂ ಮುನ್ನ ರೋಹಿತ್ ಶರ್ಮಾ ಅವರ ನಿವೃತ್ತಿ ಬಗ್ಗೆ ಚರ್ಚೆಗಳಾಗಿದ್ದವು.



Source link

Leave a Reply

Your email address will not be published. Required fields are marked *