RSSನ ಯಾರೂ ಬ್ಯಾನ್ ಮಾಡೋಕೆ ಆಗಲ್ಲ: ಅಚ್ಚರಿಯ ಹೇಳಿಕೆ ಕೊಟ್ಟ ಸಚಿವ ಸತೀಶ್​​ ಜಾರಕಿಹೊಳಿ

RSSನ ಯಾರೂ ಬ್ಯಾನ್ ಮಾಡೋಕೆ ಆಗಲ್ಲ: ಅಚ್ಚರಿಯ ಹೇಳಿಕೆ ಕೊಟ್ಟ ಸಚಿವ ಸತೀಶ್​​ ಜಾರಕಿಹೊಳಿ


RSSನ ಯಾರೂ ಬ್ಯಾನ್ ಮಾಡೋಕೆ ಆಗಲ್ಲ: ಅಚ್ಚರಿಯ ಹೇಳಿಕೆ ಕೊಟ್ಟ ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು, ಮಾರ್ಚ್ 09: ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಅವರ ಆರ್ ಎಸ್ ಎಸ್ ನಿಷೇಧ ಕುರಿತ ಹೇಳಿಕೆಗೆ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಆರ್‌ಎಸ್‌ಎಸ್‌ ಅನ್ನು ಯಾರೂ ಬ್ಯಾನ್ ಮಾಡಿಲ್ಲ, ಯಾರೂ ಬ್ಯಾನ್ ಮಾಡೋಕೆ ಆಗಲ್ಲ ಎಂದು ಹೇಳಿದ್ದಾರೆ. ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ನ ಚಟುವಟಿಕೆಗಳನ್ನು ನಿರ್ಬಂಧಿಸುವ ಬಗ್ಗೆ ಪ್ರಸ್ತಾಪಿಸಿರುವ ಅವರು, ಸಂಘಟನೆಗೂ ಮತ್ತು ಚಟುವಟಿಕೆಗೂ ನಿರ್ಬಂಧವಿದೆ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮ ಸರ್ಕಾರವಾಗಲೀ ಅಥವಾ ಯಾವುದೇ ಸರ್ಕಾರವಾಗಲೀ ಆರ್ ಎಸ್ ಎಸ್ ಎಸ್ ಅನ್ನು ನಿಷೇಧಿಸುವ ಬಗ್ಗೆ ಎಲ್ಲೂ ಹೇಳಿಲ್ಲ. ಇದು ಅನಗತ್ಯ ಚರ್ಚೆ ಎಂದು ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *