RSS ವರ್ಸಸ್ ಪ್ರಿಯಾಂಕ್ ಖರ್ಗೆ: ಎಲ್ಲರ ಚಿತ್ತ ಚಿತ್ತಾಪುರದತ್ತ, ಪೋಸ್ಟ್ ವೈರಲ್

RSS ವರ್ಸಸ್ ಪ್ರಿಯಾಂಕ್ ಖರ್ಗೆ: ಎಲ್ಲರ ಚಿತ್ತ ಚಿತ್ತಾಪುರದತ್ತ, ಪೋಸ್ಟ್ ವೈರಲ್


ಕಲಬುರಗಿ, ಅಕ್ಟೋಬರ್ 20: ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಬೃಹತ್ ಪಥಸಂಚಲನಕ್ಕೆ ಆರ್‌ಎಸ್‌ಎಸ್ ಚಿಂತನೆ ನಡೆಸಿದ್ದು, ಅಪಾರ ಸಂಖ್ಯೆಯ ಜನರನ್ನು ಸೇರಿಸಲು ಸಿದ್ಧತೆ ನಡೆದಿದೆ. ಈ ವೇಳೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ನಾಯಕರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ “ಆಲ್ ಐಎಸ್ ಆನ್ ಚಿತ್ತಾಪುರ, ಕರ್ನಾಟಕದ ಚಿತ್ತಾಪುರದತ್ತ” ಎಂದು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಈಗ ವೈರಲ್ ಆಗುತ್ತಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *