Headlines

ಪುಟಿನ್ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ; ರಷ್ಯಾದಿಂದ ಮೊದಲ ವಿಡಿಯೋ ಬಿಡುಗಡೆ

ಪುಟಿನ್ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ; ರಷ್ಯಾದಿಂದ ಮೊದಲ ವಿಡಿಯೋ ಬಿಡುಗಡೆ


ಮಾಸ್ಕೋ, ಡಿಸೆಂಬರ್ 31: ಉಕ್ರೇನ್ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಿವಾಸವನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ ಎಂದು ರಷ್ಯಾ (ರಷ್ಯಾ) ಹೇಳಿದೆ. ಆದರೆ, ಉಕ್ರೇನ್ ಈ ಆರೋಪವನ್ನು ನಿರಾಕರಿಸಿದೆ. ಇದರ ನಡುವೆ ರಷ್ಯಾ ತಾನು ಪತನಗೊಳಿಸಿದ ಉಕ್ರೇನ್ನ ಡ್ರೋನ್‌ಗಳ ದೃಶ್ಯಾವಳಿಯನ್ನು ಬಿಡುಗಡೆ ಮಾಡಿದೆ. ನವ್ಗೊರೊಡ್ ಪ್ರದೇಶದ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಸಂಬಂಧಿಸಿದ ನಿವಾಸವನ್ನು ಹೊಡೆಯಲು ಉಕ್ರೇನ್ ಪ್ರಯತ್ನಿಸಿದರು ಎಂದು ಆರೋಪಿಸಿರುವ ರಷ್ಯಾ ತಾನು ಹೊಡೆದುರುಳಿಸಿದ ಡ್ರೋನ್ ರಾತ್ರಿಯ ದೃಶ್ಯಗಳನ್ನು ಬಿಡುಗಡೆ ಮಾಡಿದೆ. ಹಿಮದಿಂದ ಆವೃತವಾದ ಕಾಡಿನಲ್ಲಿ ಬಿದ್ದಿರುವ, ಹಾನಿಗೊಳಗಾದ ಉಕ್ರೇನ್ ನ ಮಾನವರಹಿತ ವೈಮಾನಿಕ ವಾಹನವಿದು ಎಂದು ಮಾಸ್ಕೋ ಹೇಳಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *