Headlines

Video: ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

Video: ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ


ಶಬರಿಮಲೆ ದೇವಸ್ಥಾನದ (ಶಬರಿಮಲೆ ಚಿನ್ನದ ಲೇಪನ ಹಗರಣ) ಮುಂಭಾಗದಲ್ಲಿರುವ ದ್ವಾರಪಾಲಕರ ಪ್ರತಿಮೆಯಲ್ಲಿನ ಚಿನ್ನದ ಲೇಪನ ಕಾಣುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದೆ. ಇದೀಗ ಎಸ್ ಐಟಿ ಈ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ, ದೇವಾಲಯದಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಗರ್ಭಗುಡಿಯ ದ್ವಾರಪಾಲಕ ಶಿಲ್ಪ ಮತ್ತು ಚಿನ್ನದಿಂದ ಆವೃತವಾದ ಮರದ ಬಾಗಿಲಿನ ರಚನೆಯಿಂದ ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ. ಈ ಬಗ್ಗೆ ವಿಡಿಯೋವೊಂದು ಎಎನ್ ಐ ಹಂಚಿಕೊಂಡಿದೆ. ತನಿಖೆಯ ಭಾಗವಾಗಿ ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಅವರನ್ನು ಅವರು ಎಸ್‌ಐಟಿ ವಶಪಡಿಸಿಕೊಂಡಿದ್ದು ತನಿಖೆಯನ್ನು ನಡೆಸುತ್ತಿದೆ. ಶಬರಿಮಲೆ ದೇವಸ್ಥಾನದ ಮುಂಭಾಗದಲ್ಲಿರುವ ದ್ವಾರಪಾಲಕರ ಪ್ರತಿಮೆಗೆಯಲ್ಲಿ ಬರೋಬ್ಬರಿ 4.54 ಕೆಜಿ ಲೇಪನ ಕಾಣುತ್ತಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *