
‘ಶ್ರೀ ಗಂಧದ ಗುಡಿ’ ಧಾರಾವಾಹಿಯಿಂದ ಸಂಜನಾ ಬುರ್ಲಿ ಅವರು ಹೊರ ಬಂದಿದ್ದಾರೆ. ಅವರು ಧಾರಾವಾಹಿಯನ್ನು ಬಿಟ್ಟಿದ್ದು ಏಕೆ ಎಂಬ ಪ್ರಶ್ನೆ ಅನೇಕರಿಗೆ ಮೂಡಿತ್ತು. ಅವರೇ ಸ್ಪಷ್ಟನೆ ನೀಡಿದ್ದಾರೆ. ‘ನಾನು ವಿವಾಹ ಆಗುತ್ತಿರುವ ಕಾರಣದಿಂದ ಧಾರಾವಾಹಿಯಿಂದ ಹೊರ ಬಂದಿದ್ದೇನೆ’ ಎಂದು ಅವರು ಹೇಳಿದ್ದಾರೆ. ಹೊಸ ಪಾತ್ರಧಾರಿ, ಸ್ನೇಹಾ ಮಂಜುನಾಥ್ಗೂ ಪ್ರೀತಿ ತೋರಿಸುವಂತೆ ಅವರು ಕೋರಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.