ರಜಿನಿ, ‘ಅಮೃತವರ್ಷಿಣಿ’, ‘ಆತ್ಮ ಬಂಧನ’, ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ನಟಿಸಿದ್ದಾರೆ. ಇದೀಗ ‘ನೀ ಇರಲು ಜೊತೆಯಲಿ’ ಸೀರಿಯಲ್ ನಲ್ಲಿ ವಿಲನ್ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.