Video: ಓಲಾ ಸ್ಕೂಟರ್​ನಲ್ಲಿ ಏಕಾಏಕಿ ಹೊತ್ತಿಕೊಂಡ ಬೆಂಕಿ, ಸ್ವಲ್ಪದರಲ್ಲೇ ಪಾರಾದ ತಂದೆ-ಮಗ

Video: ಓಲಾ ಸ್ಕೂಟರ್​ನಲ್ಲಿ ಏಕಾಏಕಿ ಹೊತ್ತಿಕೊಂಡ ಬೆಂಕಿ, ಸ್ವಲ್ಪದರಲ್ಲೇ ಪಾರಾದ ತಂದೆ-ಮಗ

Video: ಓಲಾ ಸ್ಕೂಟರ್​ನಲ್ಲಿ ಏಕಾಏಕಿ ಹೊತ್ತಿಕೊಂಡ ಬೆಂಕಿ, ಸ್ವಲ್ಪದರಲ್ಲೇ ಪಾರಾದ ತಂದೆ-ಮಗ

ಸೋಲಾಪುರ, ಜನವರಿ 22: ಓಲಾ ಇಟಿಕ್ ಸ್ಕೂಟರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಸೋಲಾಪುರದಲ್ಲಿ ನಡೆದಿದೆ. ತಂದೆ ಮಗನನ್ನು ಶಾಲೆಗೆ ಬಿಡಲು ಬೈಕ್ ಮೇಲೆ ಕುಳಿತು ಕಾಯುತ್ತಿರುತ್ತಾರೆ. ಮಗ ಬಂದು ಕುಳಿತ ತಕ್ಷಣ, ಅಲ್ಲೇ ಹೋಗುತ್ತಿದ್ದ ಮಹಿಳೆಯೊಬ್ಬರು ಬೈಕ್‌ನಲ್ಲಿ ಹೋಗುತ್ತಿರುವುದನ್ನು ನೋಡಿ ಎಚ್ಚರಿಕೆ ಕೊಡುತ್ತಾರೆ, ಆಗ ಇಬ್ಬರೂ ಬೈಕ್‌ನಿಂದ ಇಳಿದು ದೂರ ಹೋಗುತ್ತಾರೆ. ಬೈಕ್‌ನಿಂದ ಬರುತ್ತಿದ್ದ ಹೊಗೆ ಮತ್ತಷ್ಟು. ಆಗ ಅಲ್ಲಿದ್ದವರು ಬೈಕ್ ಮೇಲೆ ನೀರು ಸುರಿಯುತ್ತಾರೆ. ಇದಿಷ್ಟು ಆ ವಿಡಿಯೋದಲ್ಲಿದೆ. ತಂದೆ ಮಗ ಅಪಾಯದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *