ಭಾರತದಲ್ಲೇ ಹಿರಿಯ ಶಾಸಕ ಎನ್ನಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ರಾಜಕೀಯ ಹೇಗಿತ್ತು ನೋಡಿ

ಭಾರತದಲ್ಲೇ ಹಿರಿಯ ಶಾಸಕ ಎನ್ನಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ರಾಜಕೀಯ ಹೇಗಿತ್ತು ನೋಡಿ

ಶಾಮನೂರು ಶಿವಶಂಕರಪ್ಪ 6 ಸಲ ಶಾಸಕ ಹಾಗೂ ಒಂದು ಸಲ ಸಂಸದರಾಗಿದ್ದರು. ಕೊಡುಗೈದಾನಿ, ಶಿಕ್ಷಣ ಸಂಸ್ಥೆಗಳ ಒಡೆಯರಾಗಿದ್ದರು, ವೀರಶೈವ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಹಾಗೂ ಉದ್ಯಮಿ ಕೂಡ ಆಗಿದ್ದರು.

Source link

Leave a Reply

Your email address will not be published. Required fields are marked *