ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ

ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ


ದಾವಣಗೆರೆ, ಡಿಸೆಂಬರ್ 15: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ದಾವಣಗೆರೆಯ ಅಪ್ಪಾಜಿ ಖ್ಯಾತರಾಗಿದ್ದ ಶಾಮನೂರು ಶಿವಶಂಕರಪ್ಪನವರು ಲಿಂಗೈಕ್ಯರಾಗಿದ್ದರೆ, ಅವರ ಪಾರ್ಥಿವ ಶರೀರವನ್ನು ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕಾಗಿ ಇರಿಸಲಾಗಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಅಂತಿಮ ನಮನ ಸಲ್ಲಿಸಲು ಬರುತ್ತಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪನವರ ಅಂತಿಮ ಸಂಸ್ಕಾರ ಹೇಗೆ? ವಿಧಿ-ವಿಧಾನಗಳು ಹೇಗಿರಲಿವೆ ಎಂಬ ಕುರಿತು ದಾರುಕಾ ಶಾಸ್ತ್ರಿಗಳು ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ. ವೀರಶೈವ ಲಿಂಗಾಯತ ಧರ್ಮದ ಸಂಪ್ರದಾಯದ ಪ್ರಕಾರ ಅಂತ್ಯಸಂಸ್ಕಾರ ನಡೆಯುತ್ತದೆ, ವಿವರಗಳು ಇಲ್ಲಿವೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *