ಸಂಕೇತ್ ಪ್ರಕರಣ: ಸುಳೆಬೈಲಿನ ಪ್ರದೇಶದಲ್ಲಿ ನಡೆಯವ ಕರಾಳ ಘಟನೆಗಳನ್ನು ಬಿಚ್ಚಿಟ್ಟ ಸ್ಥಳೀಯರು | Shivamogga Sslc Student Sanatketh Murder Case Illegal Activities Taking Place In Sulebailu Police Negligence Mrq

ಸಂಕೇತ್‌ನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ರಾತ್ರಿ 9 ಗಂಟೆಯಾದ್ರೂ ಶಾಲೆಯವರು ಒಂದು ಮೆಸೇಜ್ ಹಾಕಿಲ್ಲ. ಸ್ಪೆಷಲ್ ಕ್ಲಾಸ್ ಮುಗಿದ್ಮೇಲೆ ಶಾಲೆಯವರು ಮೆಸೇಜ್ ಮಾಡಿದರೆ ನಾನು ನನ್ನ ತಮ್ಮನನ್ನು ಕರೆದುಕೊಂಡು ಬರುತ್ತಿದ್ದೆ. ಈಗ ನನ್ನ ತಮ್ಮನನ್ನು ಹುಡುಕಿಕೊಂಡು ಎಲ್ಲಿಗೆ ಹೋಗಲಿ ಎಂದು ಅಕ್ರ ಅಂಜಲಿ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ಪಾಪ ಕಣ್ರೀ, ಅನ್ಯಾಯವಾಗಿ ಆ ಹುಡುಗನ ಸಾಯಿಸಿಬಿಟ್ರು: ಘಟನೆ ವಿವರ ಬಿಚ್ಚಿಟ್ಟ ಮುನ್ನಾ

Source link

Leave a Reply

Your email address will not be published. Required fields are marked *