ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ

ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ


‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆಯ ಮೇಲೆ ಪ್ರೀತಮ್ ಅವರು ಕವಿರತ್ನ ಕಾಳಿದಾಸನ ಪಾತ್ರವನ್ನು ಮಾಡಿದ್ದಾರೆ. ಇದನ್ನು ನೋಡಿ ಶಿವರಾಜ್ ಕುಮಾರ್ ಅವರು ಭಾವುಕರಾದರು. ಅವರಿಗೆ ಈ ಕ್ಷಣ ತುಂಬಾನೇ ವಿಶೇಷವಾಗಿತ್ತು. ಶಿವಣ್ಣಗೆ ಕಾಳಿದಾಸನೇ ನೆನಪಾದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಅಪರೂಪದ ಕ್ಷಣ ಗಮನ ಸೆಳೆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.



Source link

Leave a Reply

Your email address will not be published. Required fields are marked *