Headlines

ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್

ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್


ಶಿವರಾಜ್ ಕುಮಾರ್ ಅವರು ಸಖತ್ ಆಯಕ್ಟೀವ್ ಆಗಿದ್ದಾರೆ. ಅವರು ಈಗ ಹಂಪಿ ಉತ್ಸವದಲ್ಲಿ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಅವರಿಗೆ 60+ ವರ್ಷವಾಯಿತು ಎಂದು ಯಾರೂ ಹೇಳಲು ಸಾಧ್ಯವಿಲ್ಲ. ಹಂಪಿ ಉತ್ಸವ ಪ್ರತಿ ವರ್ಷವೂ ಅದ್ದೂರಿಯಾಗಿ ನಡೆಯುತ್ತಿದೆ. ಚಿತ್ರರಂಗದ ಅನೇಕರು ಭಾಗಿ ಆಗುತ್ತಾರೆ. ಈ ಬಾರಿ ಶಿವಣ್ಣ ಭಾಗಿ ಆಗಿದ್ದು ವಿಶೇಷವಾಗಿತ್ತು. ಶಿವಣ್ಣ ಅವರು ಹಲವು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಅವರು ಆ್ಯಕ್ಟೀವ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.



Source link

Leave a Reply

Your email address will not be published. Required fields are marked *