ಶಿವರಾಜ್ ಕುಮಾರ್ ಅವರು ’45’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಮೊದಲು ಅವರಿಗೆ ಕ್ಯಾನ್ಸರ್ ಕಾಡಿತ್ತು. ಈ ಸಿನಿಮಾ ಶೂಟಿಂಗ್ ಮುಗಿದ ಬಳಿಕ ಅವರ ಆಪರೇಷನ್ ಗೆ ವಿದೇಶಕ್ಕೆ ತೆರಳಿದ್ದರು. ಅಂದು ಸೆಟ್ ನಲ್ಲಿ ನಡೆದ ಘಟನೆಯ ಬಗ್ಗೆ ರಾಜ್ ಹಾಗೂ ಅರ್ಜುನ್ ಜನ್ಯ ಮಾತನಾಡಿದ್ದಾರೆ. ಶಿವಣ್ಣ ಅವರು ಸಾವಿನ ಬಗ್ಗೆ ಮಾತನಾಡಿದ್ದಾರೆಂಬ ವಿಷಯವನ್ನು ಇಬ್ಬರೂ ರಿವೀಲ್ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.