ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಶ್ರೇಯಸ್ ಅಯ್ಯರ್ ಅನುಮಾನ

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಶ್ರೇಯಸ್ ಅಯ್ಯರ್ ಅನುಮಾನ


ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿ ಪ್ರಾರಂಭವಾಗುವ ಕೇವಲ ಎರಡು ದಿನಗಳ ಮೊದಲು, ಜನವರಿ 9 ರೊಳಗೆ ಶ್ರೇಯಸ್ ಫಿಟ್ನೆಸ್ ಕ್ಲಿಯರೆನ್ಸ್ ಪಡೆಯುವ ನಿರೀಕ್ಷೆಯಿದೆ. ಈಗ, ಶ್ರೇಯಸ್ ಅಯ್ಯರ್ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ ಆಡದಿದ್ದರೆ, ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅದ್ಭುತ ಶತಕ ಬಾರಿಸಿದ್ದ ರುತುರಾಜ್ ಗಾಯಕ್ವಾಡ್ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ.



Source link

Leave a Reply

Your email address will not be published. Required fields are marked *