ರಾಜಮೌಳಿ-ಮಹೇಶ್ ಬಾಬು ಹೊಸ ಸಿನಿಮಾದ ಈವೆಂಟ್ ನವೆಂಬರ್ 15 ರಂದು. ಈ ಈವೆಂಟ್ ಗಾಗಿ ಒಂದು ಹಾಡನ್ನು ಸಿದ್ಧಪಡಿಸಿದ್ದಾರೆ ಸಂಗೀತ ಸಂಯೋಜಕ ಎಂಎಂ ಕೀರವಾಣಿ. ಈ ಹಾಡಿಗಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಈವೆಂಟ್ ನಲ್ಲಿ ರಾಜಮೌಳಿ ಸಿನಿಮಾದ ಟೈಟಲ್ ಘೋಷಣೆ ಆಗುವ ಸಾಧ್ಯತೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.