Headlines

ಡಾ. ಶಿವಕುಮಾರ ಸ್ವಾಮೀಜಿಯವರ 119ನೇ ಜನ್ಮದಿನೋತ್ಸವ: ಬೆಳ್ಳಂ ಬೆಳಿಗ್ಗೆ ಮಠಕ್ಕೆ ಭಕ್ತರ ದಂಡು

ಡಾ. ಶಿವಕುಮಾರ ಸ್ವಾಮೀಜಿಯವರ 119ನೇ ಜನ್ಮದಿನೋತ್ಸವ: ಬೆಳ್ಳಂ ಬೆಳಿಗ್ಗೆ ಮಠಕ್ಕೆ ಭಕ್ತರ ದಂಡು


ಡಾ. ಶಿವಕುಮಾರಯವರ 119ನೇ ಜನ್ಮದಿನೋತ್ಸವ: ಬೆಳ್ಳಂ ಸ್ವಾಮೀಜಿ ಬೆಳಗ್ಗೆ ಮಠಕ್ಕೆ ಭಕ್ತರ ದಂಡು

ತುಮಕೂರು, ಏಪ್ರಿಲ್ 01: ನಡೆದಾಡುವ ದೇವರು ಎಂದು ಪ್ರಸಿದ್ಧರಾದ ಸಿದ್ದಗಂಗಾ ಮಠ ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನೋತ್ಸವವನ್ನು ಇಂದು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ಖ್ಯಾತಸಂದ್ರದಲ್ಲಿರುವ ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳ ಗದ್ದುಗೆಯನ್ನು ಫಲಪುಷ್ಪಗಳಿಂದ ವಿಶೇಷವಾಗಿ ಅಲಂಕರಿಸಲಾಗಿದೆ. ಬೆಳಗಿನ ಜಾವ 5 ಗಂಟೆಯಿಂದಲೇ ಭಕ್ತಾದಿಗಳು ಆಗಮಿಸಿ ಗದ್ದುಗೆಯ ದರ್ಶನ ಪಡೆಯುತ್ತಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು, ಮಠದ ಸಹ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯುತ್ತಿರುವ ಕಾರಣ ಕಾರ್ಯಕ್ರಮವನ್ನು ಒಂದೂವರೆ ಗಂಟೆಗೆ ಸೀಮಿತಗೊಳಿಸಲಾಗಿದೆ. ರಾಜ್ಯಪಾಲರು ಸೇರಿದಂತೆ ಹಲವು ಗಣ್ಯರು ಸಹ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *