ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ (ಸಿಡ್ಲಘಟ್ಟ ಅಧಿಕೃತ ಬೆದರಿಕೆ ಪ್ರಕರಣ) ಆರೋಪಿ ಕಾಂಗ್ರೆಸ್ ಮುಂಖಂಡ ರಾಜೀವ್ ಗೌಡನನ್ನು (ರಾಜೀವ್ ಗೌಡ) ಬಂಧಿಸಲಾಗಿದೆ. ಕಳೆದ 14 ದಿನಗಳಿಂದ ಮಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ನಿನ್ನೆ(ಜನವರಿ 26) ಕೇರಳದ ಗಡಿಭಾಗದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಆರೋಪಿ ರಾಜೀವ್ ಗೌಡ ಶಿಡ್ಲಘಟ್ಟಕ್ಕೆ ಕರೆತಂದಿದ್ದು, ವೈದ್ಯಕೀಯ ತಪಾಸಣೆ ನಡೆಸಿದ್ದಾರೆ. ಈ ವೇಳೆ ರಾಜೀವ್ ಗೌಡ ಏನು ಹೇಳಿದ್ದಾನೆ ಎನ್ನುವುದನ್ನು ನೋಡಿ.