Headlines

ಭರ್ಜರಿ ದಾಖಲೆ ಬರೆದ ಸ್ಮೃತಿ ಮಂಧಾನ

ಭರ್ಜರಿ ದಾಖಲೆ ಬರೆದ ಸ್ಮೃತಿ ಮಂಧಾನ


ಜೊತೆಗೆ ಮಿಥಾಲಿ ರಾಜ್ ಬಳಿಕ ಆಸ್ಟ್ರೇಲಿಯಾ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ 1000 ರನ್ ಕಲೆಹಾಕಿದ 2ನೇ ಭಾರತೀಯ ಮಹಿಳಾ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೂಡ ಸ್ಮೃತಿ ಮಂಧಾನ ತಮ್ಮದಾಗಿಸಿಕೊಂಡಿದ್ದಾರೆ. ಸ್ಮೃತಿ ಈವರೆಗೆ ಆಸೀಸ್ ವಿರುದ್ಧ 1,078 ರನ್ ಕಲೆಹಾಕಿದ್ದಾರೆ.



Source link

Leave a Reply

Your email address will not be published. Required fields are marked *