Headlines

ಮಹಿಳೆ ಬಟ್ಟೆ ವಾಷ್​ಗೆ ಹಾಕಲು ಬಂದಾಗ ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ

ಮಹಿಳೆ ಬಟ್ಟೆ ವಾಷ್​ಗೆ ಹಾಕಲು ಬಂದಾಗ ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ


ಮಹಿಳೆ ಬಟ್ಟೆ ವಾಶ್ಗೆ ಹಾಕಲು ಬಂದಾಗ ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ

ಚಾಮರಾಜನಗರ, ಏಪ್ರಿಲ್ 7: ಚಾಮರಾಜನಗರ ಜಿಲ್ಲೆಯ ಬೂದಿತಿಟ್ಟು ಗ್ರಾಮದ ಬಿಳಿಗಿರಿ ಎಂಬುವವರ ಮನೆಯಲ್ಲಿ ಅಚ್ಚರಿಯೊಂದು ನಡೆದಿದೆ. ಮನೆಯ ಹೊರಾಂಗಣದಲ್ಲಿದ್ದ ವಾಷಿಂಗ್ ಮಿಷನ್‌ನಲ್ಲಿ ಬಟ್ಟೆ ಒಗೆಯ ಹಾಕಲು ಹೋದ ಮಹಿಳೆಗೆ ಮಿಷನ್ ಒಳಗಿದ್ದ ಹಾವನ್ನು ನೋಡಿ ಶಾಕ್ ಆಗಿದೆ. ಬಿಸಿಲಿನ ಬೇಗೆಯ ತಂಪಾದ ಜಾಗ ಅರಸಿ ಬಂದಿದ್ದ ನೀರುಹಾವು ಇದಾಗಿದ್ದರೆ, ಉರಗ ತಜ್ಞ ಸ್ನೇಕ್ ಚಾಂಪು ಅವರು ಅದನ್ನು ರಕ್ಷಿಸಿದ್ದಾರೆ. ಬೇಸಿಗೆಯಲ್ಲಿ ಹಾವುಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಅವರು ಮನವಿ ಮಾಡಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *