ತೆರೆ ಮೇಲೆ ಮುದ್ದಾದ ಸಂಸಾರ, ರಿಯಲ್‌ ಆಗಿ ಮದುವೆಗೂ ಮುನ್ನವೇ ಸಹಜೀವನ: ಲಿವ್‌ ಇನ್‌ನಲ್ಲಿದ್ದ ಸೆಲೆಬ್ರಿಟಿಗಳು

ತೆರೆ ಮೇಲೆ ಮುದ್ದಾದ ಸಂಸಾರ, ರಿಯಲ್‌ ಆಗಿ ಮದುವೆಗೂ ಮುನ್ನವೇ ಸಹಜೀವನ: ಲಿವ್‌ ಇನ್‌ನಲ್ಲಿದ್ದ ಸೆಲೆಬ್ರಿಟಿಗಳು

ತೆರೆ ಮೇಲೆ ಮುದ್ದಾದ ಸಂಸಾರ, ರಿಯಲ್‌ ಆಗಿ ಮದುವೆಗೂ ಮುನ್ನವೇ ಸಹಜೀವನ: ಲಿವ್‌ ಇನ್‌ನಲ್ಲಿದ್ದ ಸೆಲೆಬ್ರಿಟಿಗಳು

ಸೆಲೆಬ್ರಿಟಿಗಳ ವಿವಾವ ಸಿಕ್ಕಾಪಟ್ಟೆ ಸೌಂಡ್‌ ಮಾಡುವುದು. ಅದರಲ್ಲಿಯೂ ಕೆಲ ಸೆಲೆಬ್ರಿಟಿಗಳು ಒಂದು, ಎರಡು, ಮೂರು ಮದುವೆ ಆಗುತ್ತಾರೆ. ಇನ್ನೂ ಕೆಲವರು ಡಿವೋರ್ಸ್‌ ತಗೊಂಡು, ಸಿಂಗಲ್‌ ಆಗಿಯೇ ಉಳಿದವರು ಕೂಡ ಇದ್ದಾರೆ. ಇನ್ನೂ ಕೆಲವರು ಲಿವ್‌ ಇನ್‌ ರಿಲೇಶನ್‌ಶಿಪ್‌ನಲ್ಲಿದ್ದಾರೆ.

2007ರಿಂದ 2018ರವರೆಗೆ ಪವಿತ್ರಾ ಲೋಕೇಶ್‌ ಹಾಗೂ ಸುಚೇಂದ್ರ ಪ್ರಸಾದ್‌ ಅವರು ಲಿವ್‌ ಇನ್‌ ರಿಲೇಶನ್‌ಶಿಪ್‌ನಲ್ಲಿದ್ದರು. ಇವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.‌ ತೆಲುಗು ನಟ ನರೇಶ್ ಜೊತೆ ಪವಿತ್ರಾ ಅವರು ಸಂಬಂಧ ಹೊಂದಿದ್ದಾರೆ ಎಂಬ ವಿವಾದ ಎದ್ದಾಗಲೇ ಈ ವಿಷಯ ಕೂಡ ರಿವೀಲ್‌ ಆಯ್ತು.

ತೆಲುಗು ನಟ ನರೇಶ್ ಅವರು ಪವಿತ್ರಾ ಲೋಕೇಶ್‌ ಜೊತೆ ಲಿವ್‌ ಇನ್‌ ರಿಲೇಶನ್‌ಶಿಪ್‌ನಲ್ಲಿದ್ದಾರೆ.‌ ಇವರು ಮದುವೆ ಆಗುವ ಯೋಚನೆಯಲ್ಲಿ ಕೂಡ ಇಲ್ವಂತೆ. ಇವರಿಬ್ಬರು ಹೈದರಾಬಾದ್‌ನಲ್ಲಿ ಸೆಟಲ್‌ ಆಗಿದ್ದಾರೆ.

ನಟ ಕಮಲ್‌ ಹಾಸನ್‌ ಹಾಗೂ ಗೌತಮಿ ಅವರು ಲಿವ್‌ ಇನ್‌ ರಿಲೇಶನ್‌ಶಿಪ್‌ನಲ್ಲಿ ಇದ್ದರು. 11 ವರ್ಷಗಳ ಕಾಲ ಇವರಿಬ್ಬರು ಸಂಬಂಧ ಹೊಂದಿದ್ದರು.

ಕಳೆದ ವರ್ಷದಿಂದ ಆಮಿರ್‌ ಖಾನ್‌ ಅವರು ಗೌರಿ ಬ್ರಾಟ್‌ ಜೊತೆ ಲಿವ್‌ ಇನ್‌ ರಿಲೇಶನ್‌ಶಿಪ್‌ನಲ್ಲಿದ್ದಾರೆ. ಇದನ್ನು ಅವರು ಅಧಿಕೃತವಾಗಿ ಹೇಳಿಕೊಂಡಿದ್ದು, ಮದುವೆ ಆಗುವ ಯೋಚನೆಯೇ ಇಲ್ಲ ಎಂದು ಕೂಡ ಹೇಳಿದ್ದಾರೆ.

Source link

Leave a Reply

Your email address will not be published. Required fields are marked *