ಟಿ20 ಕ್ರಿಕೆಟ್‌ನಲ್ಲಿ ಸ್ಪೇನ್ ಮುಹಮ್ಮದ್ ಇಹ್ಸಾನ್ (ಮುಹಮ್ಮದ್ ಇಹ್ಸಾನ್) ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಬ್ಯಾಕ್ ಟು ಬ್ಯಾಕ್ ಸ್ಫೋಟಕ ಸೆಂಚುರಿಗಳನ್ನು ಸಿಡಿಸುವ ಮೂಲಕ ಎಂಬುದು ವಿಶೇಷ. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಬ್ಯಾಕ್ ಟು ಬ್ಯಾಕ್ 2 ಶತಕಗಳನ್ನು ಬಾರಿಸಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಇಹ್ಸಾನ್ ತನ್ನದಾಗಿಸಿಕೊಂಡಿದ್ದಾರೆ.