Headlines

Special Assembly Session Live: ನರೇಗಾ ಹೆಸರು ಬದಲಾವಣೆ ಚರ್ಚೆ, ರಾಜ್ಯಪಾಲರ ಭಾಷಣ

Special Assembly Session Live: ನರೇಗಾ ಹೆಸರು ಬದಲಾವಣೆ ಚರ್ಚೆ, ರಾಜ್ಯಪಾಲರ ಭಾಷಣ


ಬೆಂಗಳೂರು, ಜ.22: ಇಂದಿನ ಜ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ. ನರೇಗಾ ಹೆಸರು ಬದಲಾವಣೆಗೆ ಆಕ್ಷೇಪಿಸಿ ಕರ್ನಾಟಕ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ಈ ಅಧಿವೇಶನಕ್ಕೆ ರಾಜ್ಯಪಾಲರು ಬರಲು ನಿರಾಕರಿಸಿದ್ದರು, ಇದೀಗ ಸದನಕ್ಕೆ ಬಂದು ಭಾಷಣ ಮಾಡಿದ್ದಾರೆ. ಸರ್ಕಾರಕ್ಕೆ ಟಕ್ಕರ್ ನೀಡಲು ವಿರೋಧ ಪಕ್ಷಗಳು ಕೂಡ ಸಿದ್ಧವಾಗಿವೆ. ವಿಧಾನಸಭೆಯ ವಿಶೇಷ ಅಧಿವೇಶನದ ಲೈವ್ ವಿಡಿಯೋ ಇಲ್ಲಿದೆ ನೋಡಿ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *