ಶಿವಮೊಗ್ಗ: ಸೂಳೆಬೈಲು ಬಡಾವಣೆಯಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯ ಕೊಲೆ

ಶಿವಮೊಗ್ಗ: ಸೂಳೆಬೈಲು ಬಡಾವಣೆಯಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯ ಕೊಲೆ


ಶಿವಮೊಗ್ಗ, ಫೆಬ್ರವರಿ 24: ಶಿವಮೊಗ್ಗದ ಸೂಳೆಬೈಲು ಬಡಾವಣೆಯಲ್ಲಿ ಎಸ್‌ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ (16) ಕೊಲೆಯಾಗಿದ್ದಾನೆ. ಸೂಳೆಬೈಲು ಸರ್ಕಾರಿ ಶಾಲೆಯ ವಿದ್ಯಾರ್ಥಿಯ ಸಂಕೇತ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದಾಗ ಇತರ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. ಅವರ ಜಗಳವನ್ನು ಬಿಡಿಸಲು ಹೋದಾಗ ಸಂಕೇತದ ಮೇಲೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ಮಾಡಿದರು. ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ ಪರಿಣಾಮ ಸಂಕೇತ್ ಕಳೆದುಕೊಂಡು ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯದಲ್ಲಿ ಇರುತ್ತಾನೆ.

ಘಟನೆ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಅವರು ಮಾಹಿತಿ ನೀಡಿದ್ದಾರೆ. ಮೃತ ಸಂಕೇತ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಂಕೇತ್ ಓದಿ ಚುರುಕಾಗಿದ್ದ ಎಂದು ಕುಟುಂಬಸ್ಥರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *