ಮಹಿಳಾ ಆಟೋ ಡ್ರೈವರ್ಸ್‌ ಜೊತೆ ಮಹಿಳಾ ದಿನಾಚರಣೆ ಆಚರಿಸಿದ ಸ್ಟಾರ್‌ ಸುವರ್ಣ ವಾಹಿನಿ!

ಮಹಿಳಾ ಆಟೋ ಡ್ರೈವರ್ಸ್‌ ಜೊತೆ ಮಹಿಳಾ ದಿನಾಚರಣೆ ಆಚರಿಸಿದ ಸ್ಟಾರ್‌ ಸುವರ್ಣ ವಾಹಿನಿ!

ಮಹಿಳಾ ಆಟೋ ಡ್ರೈವರ್ಸ್‌ ಜೊತೆ ಮಹಿಳಾ ದಿನಾಚರಣೆ ಆಚರಿಸಿದ ಸ್ಟಾರ್‌ ಸುವರ್ಣ ವಾಹಿನಿ!

Star Suvarna Channel: ‘ಸ್ಟಾರ್ ಸುವರ್ಣ’ ವಾಹಿನಿಯು ಸದಾ ಮಹಿಳೆಯರ ಪರವಾಗಿ ಅನೇಕ ರೀತಿಯ ಕಾರ್ಯಕ್ರಮಗಳನ್ನು ಮಾಡುತ್ತಲೇ ಬಂದಿದೆ. ಈಗ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ "ಸುವರ್ಣ ಸಖಿ" ಎಂಬ ಕಾರ್ಯಕ್ರಮವನ್ನು ಏರ್ಪಡಿಸಿತ್ತು.

ಮಹಿಳೆ ಎಂದರೆ ಕೇವಲ ಒಂದು ಶಬ್ದವಲ್ಲ, ಅದು ಶಕ್ತಿ, ಪ್ರೀತಿ, ತಾಳ್ಮೆ, ತ್ಯಾಗದ ಪ್ರತೀಕ. ಆಧುನಿಕ ಸಮಾಜದಲ್ಲಿರುವ ಕಟ್ಟುಪಾಡುಗಳನ್ನು ಕೂಡ ಮೀರಿ ಪ್ರತಿ ಕ್ಷೇತ್ರದಲ್ಲಿಯೂ ಆಕೆ ಸಾಧನೆಯ ಶಿಖರವನ್ನು ಮುಟ್ಟುತ್ತಿದ್ದಾಳೆ.

ಮೊದಲೆಲ್ಲ ಪುರುಷರೇ ಆಟೋ ಡ್ರೈವರ್‌ಗಳಾಗಿ ಕೆಲಸ ಮಾಡುತ್ತಿದ್ದರು. ಆದರೆ ಈಗ ತಾನು ಕೂಡ ಯಾವುದಕ್ಕೂ ಕಮ್ಮಿಯಿಲ್ಲ ಎಂದಿ ಮಹಿಳಾ ಆಟೋ ಮಣಿಯರು ರಸ್ತೆಗೆ ಕಾಲಿಟ್ಟಿದ್ದಾರೆ.

ಇದೆಲ್ಲದರ ಜೊತೆ ತಮ್ಮ ಕಷ್ಟ, ನೋವು, ಕುಟುಂಬ ಎಲ್ಲವನ್ನು ಬದಿಗಿಟ್ಟು, ಸಮಾಜದಲ್ಲಿ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಮುನ್ನುಗ್ಗುತ್ತಿದ್ದಾರೆ.

ಬೆಂಗಳೂರಿನ ಒಂದಷ್ಟು ಮಹಿಳಾ ಆಟೋ ಚಾಲಕಿಯರಿಗೆ ಸ್ಟಾರ್ ಸುವರ್ಣ ವಾಹಿನಿಯು ಗೌರವಿಸಿ, ಕಿಟ್ ನೀಡುವುದರೊಂದಿಗೆ ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಾಬೀತು ಪಡಿಸಿದೆ.

Source link

Leave a Reply

Your email address will not be published. Required fields are marked *