Headlines

ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ ನೀಡಿದ ಆರ್ಥಿಕ ತಜ್ಞ

ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ ನೀಡಿದ ಆರ್ಥಿಕ ತಜ್ಞ

ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ ನೀಡಿದ ಆರ್ಥಿಕ ತಜ್ಞ

ಬೆಳ್ಳಿ ಮತ್ತು ಚಿನ್ನದ ಬೆಲೆ ಕಳೆದ ಒಂದು ವರ್ಷದಲ್ಲಿ ಸಿಕ್ಕಾಪಟ್ಟೆ ಏರಿದೆ. ಹೀಗಾಗಿ ಚಿನ್ನ ಹಾಗೂ ಬೆಳ್ಳಿಯ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಬಹಳಷ್ಟು ತಜ್ಞರು ಮಾಡಿ ಚಿನ್ನದ ಮೇಲೆ ಸ್ವಲ್ಪ ಭಾಗವಾದರೂ ಹೂಡಿಕೆ ಎಂದು ಸಲಹೆ ನೀಡುತ್ತಿದ್ದಾರೆ. ಹೀಗಾಗಿ ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಚಿನ್ನ,ಬೆಳ್ಳೆ ದರ ಇನ್ನೂ ಏರಿಕೆಯಾಗುತ್ತೆ ಎಂದು ಅನೇಕ ಜನ ಸಾಲ ಮಾಡಿ ಹೂಡಿಕೆ ಮಾಡಿ ಮುಗಿಸಿದ್ದಾರೆ. ಆದರೆ, ಮತ್ತೊಂದೆಡೆ ಚಿನ್ನ ಬೆಳ್ಳಿ ಇಳಿಕೆಯತ್ತ ಸಾಗಿದೆ. ಇನ್ನು ಚಿನ್ನ ಬೆಳ್ಳಿ ಹೂಡಿಕೆ ಮಾಡುವವರಿಗೆ ಆರ್ಥಿಕ ತಜ್ಞರುದ್ರಮೂರ್ತಿ ಅವರು ಮಹತ್ವದ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಚಿನ್ನದ ದರಗಳು: 10 ಗ್ರಾಂ ಚಿನ್ನದ ಬೆಲೆಯಲ್ಲಿ 9,450 ರೂ ಇಳಿಕೆ; ಇಲ್ಲಿದೆ ದರಪಟ್ಟಿ

Source link

Leave a Reply

Your email address will not be published. Required fields are marked *