Headlines

ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ

ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ

ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ

ಗಲ್ಫ್ ದೇಶಗಳ ಯುದ್ಧದ ಟೆನ್ಷನ್ ನಡುವೆ ಚಿನ್ನ (ಚಿನ್ನ) ಮತ್ತು ಬೆಳ್ಳಿ (ಬೆಳ್ಳಿ) ರೇಟ್ ದಿಢೀರ್ ಅಂತ ಪಾತಾಳಕ್ಕೆ ಕುಸಿದಿದೆ. ಮದುವೆ ಸೀಸನ್ (ಮದುವೆ ಸೀಸನ್) ಹಾಗೂ ಸಾಲು ಸಾಲು ಹಬ್ಬಗಳ ಹೊತ್ತಲ್ಲೇ ಈ ಭಾರಿ ಬೆಲೆ (ಬೆಲೆ ಕುಸಿತ) ಆಭರಣ ಪ್ರಿಯರಿಗೆ ಅಕ್ಷರಶಃ ಹಬ್ಬದ ವಾತಾವರಣ ಸೃಷ್ಟಿಸಿದೆ. ಇನ್ನು ಈ ಚಿನ್ನ ಬೆಳ್ಳಿ ಏರಿಳಿತದ ಬಗ್ಗೆ ಆರ್ಥಿಕ ತಜ್ಞ ರುದ್ರಮೂರ್ತಿ ಅವರು ಮಾತನಾಡಿದ್ದಾರೆ. ಚಿನ್ನ-ಬೆಳ್ಳಿ ಮೇಲೆ ಹೂಡಿಕೆ ಮಾಡುವವರಿಗೆ ಕೆಲವು ಸಲಹೆ ಸೂಚನೆಗಳನ್ನು ಸಹ ನೀಡಲಾಗಿದೆ.

Source link

Leave a Reply

Your email address will not be published. Required fields are marked *