Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ 79 ಅಡಿ ಎತ್ತರದ ಲಿಬರ್ಟಿ ಸ್ಟ್ಯಾಚ್ಯೂ

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ 79 ಅಡಿ ಎತ್ತರದ ಲಿಬರ್ಟಿ ಸ್ಟ್ಯಾಚ್ಯೂ


ಬ್ರೆಜಿಲ್, ಡಿಸೆಂಬರ್ 16: ದಕ್ಷಿಣ ಬ್ರೆಜಿಲ್ ನ ಗುವಾಯ್ಬಾದಲ್ಲಿ ಭಾರಿ ಚಂಡಮಾರುತ ಅಪ್ಪಳಿಸಿದೆ. ಬಲವಾದ ಗಾಳಿ ಬೀಸಿದ್ದು, ಲಿಬರ್ಟಿ ಪ್ರತಿಮೆ ನೆಲಕ್ಕುರುಳಿದೆ. ಈ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ಲಿಬರ್ಟಿ ಪ್ರತಿಮೆಯ ಪ್ರತಿಕೃತಿ, ಮೊದಲ ಪ್ರತಿಮೆ ಅಮೆರಿಕದ ನ್ಯೂಜರ್ಸಿಯಲ್ಲಿದೆ. ವೇಗವಾಗಿ ಗಾಳಿ ಬೀಸುತ್ತಿದ್ದ ಪರಿಣಾಮ ಪ್ರತಿ ಓರೆಯಾಗಿ ಬಳಿಕ ಖಾಲಿ ಪಾರ್ಕಿಂಗ್ ಪ್ರದೇಶದಲ್ಲಿ ಬಿದ್ದಿದೆ. ಈ ಪ್ರತಿಮೆಯನ್ನು 2020 ರಲ್ಲಿ ಸ್ಥಾಪಿಸಲಾಗಿದೆ. ಪ್ರತಿಮೆಯ 11 ಮೀಟರ್ ಎತ್ತರದ ಸ್ತಂಭ ಬಲಿಷ್ಠವಾಗಿಯೇ ಇತ್ತು. ಗಾಳಿಯ ವೇಗ ಗಂಟೆಗೆ 80 ರಿಂದ 90 ಕಿ.ಮೀ ವೇಗದಲ್ಲಿತ್ತು. ಅಲ್ಲಿದ್ದ ಅಂಗಡಿ ಸಿಬ್ಬಂದಿ ಅವರನ್ನು ಅಲ್ಲಿಂದ ಸ್ಥಳಾಂತರಿಸಿದರು. ಯಾರಿಗೂ ಗಾಯಗಳಾಗಿಲ್ಲ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *