ಬೆಂಗಳೂರು, ನವೆಂಬರ್ 07: ಕಬ್ಬಿನ ಬೆಲೆ ನಿಗದಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರೈತರು ಮತ್ತು ಸಕ್ಕರೆ ಕಾರ್ಖಾನೆ ನಡುವೆ ತೀವ್ರ ಹಗ್ಗಜಗ್ಗಾಟ ನಡೆದಿದೆ. ರೈತರು ಪ್ರತಿಟನ್ ಕಬ್ಬಿಗೆ 3,500 ರೂಪಾಯಿಗಳ ಬೆಲೆ ಇದೆ. ಆದರೆ, ಸಕ್ಕರೆ ಕಂಪನಿ ಈ ಬೇಡಿಕೆಯನ್ನು ತಿರಸ್ಕರಿಸಿದೆ, 3,500 ರೂಪಾಯಿಗಳನ್ನು ನೀಡಿದರೆ ಭಾರಿ ನಷ್ಟವಾಗುತ್ತದೆ ಎಂದು ವಾದಿಸಿದ್ದಾರೆ. ಈ ವೇಳೆ ಸರ್ಕಾರ ಮಧ್ಯಸ್ಥಿಕೆ ವಹಿಸಿ ಪ್ರತಿ ಟನ್‌ಗೆ 3,300 ರೂಪಾಯಿಗಳನ್ನು ನಿಗದಿಪಡಿಸಲು ಪ್ರಯತ್ನಿಸಿದೆ. ಆದರೂ ಕಾರ್ಖಾನೆಯವರು 3,200 ರೂಪಾಯಿಗಳಿಗೆ ಹೆಚ್ಚು ನೀಡಲು ಸಿದ್ಧರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.