ಅತೀ ಕಡಿಮೆ ಎಸೆತಗಳೊಂದಿಗೆ ಇತಿಹಾಸ ನಿರ್ಮಿಸಿದ ಸೂರ್ಯಕುಮಾರ್ ಯಾದವ್

ಅತೀ ಕಡಿಮೆ ಎಸೆತಗಳೊಂದಿಗೆ ಇತಿಹಾಸ ನಿರ್ಮಿಸಿದ ಸೂರ್ಯಕುಮಾರ್ ಯಾದವ್


ನ್ಯೂಝಿಲೆಂಡ್ ವಿರುದ್ಧದ ಐದನೇ ಟಿ20 ಪಂದ್ಯದ ಮೂಲಕ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (ಸೂರ್ಯಕುಮಾರ್ ಯಾದವ್) ಹೊಸ ಇತಿಹಾಸ ನಿರ್ಮಿಸಿದ್ದಾರೆ. ತಿರುವನಂತಪುರದ ಗ್ರೀನ್ ಫೀಲ್ಡ್ ಮೈದಾನದಲ್ಲಿ ನಡೆದ ಈ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು.



Source link

Leave a Reply

Your email address will not be published. Required fields are marked *