ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ

ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ

<p>ಸುವರ್ಣನ್ಯೂಸ್‌ ಮತ್ತು ಕನ್ನಡಪ್ರಭದಲ್ಲಿ ಕಳೆದ 15 ವರ್ಷಗಳಿಂದ ಹೌಸ್‌ ಕೀಪಿಂಗ್‌ ಕೆಲಸ ಮಾಡುತ್ತಿದ್ದ ಲಲಿತಾ ಅವರು ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ ಈ ದುರಂತ ನಡೆದಿದೆ. ಲಲಿತಾ ಅವರ ಸಾವಿಗೆ ಸುವರ್ಣನ್ಯೂಸ್‌ ಮತ್ತು ಕನ್ನಡಪ್ರಭದ ಸಿಬ್ಬಂದಿ ಸಂತಾಪ ವ್ಯಕ್ತಪಡಿಸಿದ್ದಾರೆ.</p>

Source link

Leave a Reply

Your email address will not be published. Required fields are marked *