ಇತ್ತ ಭಾರತ ಮತ್ತು ಪಾಕಿಸ್ತಾನ ತಂಡಗಳು ಗ್ರೂಪ್-1 ರಲ್ಲಿದೆ, ಹೀಗಾಗಿ ಮೊದಲ ಸುತ್ತಿನಲ್ಲೇ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿದ್ದಾರೆ. ಅದರಂತೆ ಫೆಬ್ರವರಿ 15 ರಂದು ನಡೆಯಲಿರುವ ಟಿ20 ರಿಂದ 27 ನೇ ವರ್ಷದ ಭಾರತ-ಪಾಕಿಸ್ತಾನ್ ಕಣಕ್ಕಿಳಿಯಲಿದೆ. ಈ ಪಂದ್ಯದ ಬಳಿಕ ಪಾಕಿಸ್ತಾನ್ ಹಾಗೂ ಟೀಮ್ ಇಂಡಿಯಾ ಸೂಪರ್-8 ಹಂತಕ್ಕೇರಿದರೆ ಮತ್ತೊಮ್ಮೆ ಎದುರು ಬದುರಾಗಲಿದೆ.