ನಿಸ್ಸಾಂಕ ಅಜೇಯ ಶತಕ; ಲಂಕಾ ವಿರುದ್ಧ ಸೋತ ಆಸ್ಟ್ರೇಲಿಯಾಕ್ಕೆ ಸೂಪರ್ 8 ಹಾದಿ ಕಠಿಣ

ನಿಸ್ಸಾಂಕ ಅಜೇಯ ಶತಕ; ಲಂಕಾ ವಿರುದ್ಧ ಸೋತ ಆಸ್ಟ್ರೇಲಿಯಾಕ್ಕೆ ಸೂಪರ್ 8 ಹಾದಿ ಕಠಿಣ


ಪಲ್ಲೆಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ 2026 ರ ಟಿ20 ನಿಂದ 30 ನೇ ವರ್ಷದ ಆತಿಥೇಯ ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದವು. ಸೂಪರ್ 8 ಸುತ್ತಿಗೆರುವ ದೃಷ್ಟಿಕೋನದಿಂದ ಈ ಪಂದ್ಯ ಉಭಯ ತಂಡಗಳಿಗೆ ಬಹಳ ಮುಖ್ಯವಾಗಿತ್ತು. ಅದರಲ್ಲೂ ಜಿಂಬಾಬ್ವೆ ವಿರುದ್ಧ ಸೋತಿದ್ದ ಆಸ್ಟ್ರೇಲಿಯಾಕ್ಕೆ ಈ ಪಂದ್ಯದ ಗೆಲುವು ಅತ್ಯವಶ್ಯಕವಾಗಿತ್ತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 181 ರನ್ಗಳ ಬೃಹತ್ ಮೊತ್ತವನ್ನು ಕಲೆಹಾಕಿತು. ಆದರೆ ಆಸೀಸ್ ಬೌಲರ್‌ಗಳನ್ನು ಹೈರಾಣಾಗಿಸಿದ ಲಂಕಾ ಬ್ಯಾಟರ್‌ಗಳು ಆಸೀಸ್ ಗೆಲುವಿನ ಕನಸಿಗೆ ತಣ್ಣೀರೆರಚಿದರು. ಈ ಗೆಲುವಿ ಲಂಕಾ ತಂಡ ಸೂಪರ್ 8ಸುತ್ತಿಗೆ ಅರ್ಹತೆ ಪಡೆದರೆ, ಆಸೀಸ್ ತಂಡದಿಂದ ಹೊರಬೀಳುವ ಆತಂಕವಿದೆ.

ರಂದು ಪ್ರಕಟಿಸಲಾಗಿದೆ – 10:34 pm, ಸೋಮ, 16 ಫೆಬ್ರವರಿ 26



Source link

Leave a Reply

Your email address will not be published. Required fields are marked *