Headlines

ಟಿ20 ವಿಶ್ವಕಪ್‌ನಲ್ಲಿ ಸತತ 3 ಸೊನ್ನೆ ಸುತ್ತಿದ್ದು ಅಭಿಷೇಕ್‌ ಮಾತ್ರವಲ್ಲ ಇನ್ನೊಬ್ಬ ಭಾರತೀಯನೂ ಇದ್ದಾನೆ! | T20 World Cup Abhishek Sharma Joins Ashish Nehra In Rare Three Duck Record Kvn

ನಂತರ, 2016ರ ಟಿ20 ವಿಶ್ವಕಪ್‌ನಲ್ಲಿ ನೆಹ್ರಾಗೆ ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿತು. ನಾಗ್ಪುರದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಪಂದ್ಯದಲ್ಲೂ ಅವರು ಡಕೌಟ್ ಆದರು. ಆ ಪಂದ್ಯದಲ್ಲಿ ಭಾರತ ಕೇವಲ 79 ರನ್‌ಗಳಿಗೆ ಆಲೌಟ್ ಆಗಿತ್ತು. ವಿಶೇಷ ಅಂದ್ರೆ, ನೆಹ್ರಾ ಡಕೌಟ್ ಆದ ಈ ಮೂರೂ ಪಂದ್ಯಗಳಲ್ಲಿ ಭಾರತ ಸೋಲು ಕಂಡಿತ್ತು.

ಅಂದಹಾಗೆ ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ ಆಶಿಶ್ ನೆಹ್ರಾ, ಕೋಚ್ ಆಗಿಯೂ ಸೈ ಎನಿಸಿಕೊಂಡಿದ್ದಾರೆ. ಕೋಚ್ ಆಗಿ ಗುಜರಾತ್ ಟೈಟಾನ್ಸ್‌ಗೆ ಮೊದಲ ಪ್ರಯತ್ನದಲ್ಲೇ ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿಸಿದ್ದರು.

Source link

Leave a Reply

Your email address will not be published. Required fields are marked *