ಇದರ ನಡುವೆ ಟಾಸ್ ಸಮಯದಲ್ಲಿ ಸೂರ್ಯ ನೀಡಿದ ಹೇಳಿಕೆ ಅಭಿಮಾನಿಗಳನ್ನು ಆತಂಕಕ್ಕೀಡು ಮಾಡಿದೆ. ಅಷ್ಟಕ್ಕೂ ಸೂರ್ಯ ಹೇಳಿದ್ದರೆ, ಅನಾರೋಗ್ಯಕ್ಕೆ ತುತ್ತಾಗಿರುವ ಅಭಿಷೇಕ್ ಶರ್ಮಾ ನಮೀಬಿಯಾ ವಿರುದ್ಧ ಆಡುತ್ತಿಲ್ಲ, ಅವರು ಒಂದು ಅಥವಾ ಎರಡು ಪಂದ್ಯಗಳಿಂದ ತಪ್ಪಿಸಿಕೊಳ್ಳಬಹುದು. ಇದರರ್ಥ ಅಭಿಷೇಕ್ ಮುಂದಿನ ಪಂದ್ಯವನ್ನು ಆಡುವುದು ಅನುಮಾನವಾಗಿದೆ.