Headlines

T20 World Cup: 2ನೇ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗುಡ್​ ನ್ಯೂಸ್

T20 World Cup: 2ನೇ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗುಡ್​ ನ್ಯೂಸ್


ಮೇಲೆ ಹೇಳಿದಂತೆ ಫೆಬ್ರವರಿ 12, ಗುರುವಾರ, ಟೀಂ ಇಂಡಿಯಾ ಇಂಡಿಯ ಎರಡನೇ ಪಂದ್ಯದ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೂ ಮುನ್ನ ಅಭಿಷೇಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದು ತಂಡದ ತಲೆನೋವು ಕಡಿಮೆಯಾಗಿದೆ. ಆದರೆ ಅವರು ಈ ಆಟ ಆಡುವ ಸಾಧ್ಯತೆಗಳಿಲ್ಲ. ಏಕೆಂದರೆ ಮುಂಬರುವ ಪಂದ್ಯಗಳನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ವಿಶ್ರಾಂತಿ ನೀಡಬಹುದು.



Source link

Leave a Reply

Your email address will not be published. Required fields are marked *