Bigg Boss ತನಿಷಾ ಕುಪ್ಪಂಡ ಉಗುರಿನಲ್ಲಿ ನಟ ದರ್ಶನ್: ​ಅನ್ನ ಸಂತರ್ಪಣೆ, ವಿಶೇಷ ಪೂಜೆ ವಿಡಿಯೋ ವೈರಲ್​ | Tanisha Kuppanda Special Pooja And Anna Santarpana For Darshans Birthday Suc

ಈ ಹಿಂದೆ ದರ್ಶನ್​ ಅವರ ಕುರಿತು ಮಾತನಾಡಿದ್ದ ನಟಿ ತನಿಷಾ, ಮಾಧ್ಯಮಗಳಲ್ಲಿ ಏನೇನೋ ಒಂದಿಷ್ಟು ನೋಡ್ತಾ ಇರ್ತೀವಿ, ನೋಡಿದ್ಮೇಲೆ ಹೌದಂತೆ, ಇರ್ಬಹುದಂತೆ, ಇಲ್ವಂತೆ ಅನ್ನೋ ವಿಚಾರಾನಾ ಅಂತೆ, ಕಂತೆನಲ್ಲಿ ನಾವು ಕೇಳ್ತಾ ಇರ್ತೀವಿ… ಅವ್ರೇನು ತೋರಿಸ್ತೀರ್ತಾರೋ ಅದನ್ನೆಲ್ಲಾ ನಾವು ನೋಡ್ತಾ ಇರ್ತೀವಿ.. ಕೆಲವೊಂದು ಸಾರಿ ಏನಾಗುತ್ತೆ ಅಂದ್ರೆ, ಸ್ವಲ್ಪ ಓವರ್ ಆಗಿ ತೋರಿಸ್ತಿದೀರ ಅನ್ಸಿಬಿಡುತ್ತೆ ಎಂದಿದ್ದರು.

Source link

Leave a Reply

Your email address will not be published. Required fields are marked *