Headlines

ನಟಿ ತಾರಾ ಪುತ್ರನಿಗೆ 13ರ ಸಂಭ್ರಮ: ಬಾಲನಟನಾಗಿ ಸಿನಿಮಾ ಎಂಟ್ರಿ- ಹುಟ್ಟುಹಬ್ಬದ ವಿಡಿಯೋ ವೈರಲ್ | Tara Anuradhas Son Celebrating 13th Birthday Already Entered Into Film Suc

ಸ್ಯಾಂಡಲ್​ವುಡ್​ ನಟಿ ತಾರಾ ಅನುರಾಧಾ ಅವರ ಕುರಿತು ಹೇಳುವ ಅಗತ್ಯವೇ ಇಲ್ಲ ಬಿಡಿ. 52 ವರ್ಷ ವಯಸ್ಸಿನ ತಾರಾ ಅವರು ಇಂದಿಗೂ ಸ್ಯಾಂಡಲ್​ವುಡ್​ ಹಾಗೂ ಕಿರುತೆರೆಯಲ್ಲಿ ಬಹು ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ತುಳಸಿದಳ ಚಿತ್ರದ ಮೂಲಕ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಗುರುತಿಸಿಕೊಂಡವರು ಇವರು. ಆನಂದ್ , ಗುರಿ , ಮನೆಯೇ ಮಂತ್ರಾಲಯ , ರಣರಂಗ , ಡಾಕ್ಟರ್ ಕೃಷ್ಣ , ಉಂಡು ಹೋದ ಕೊಂಡು ಹೋದ , ಬೆಳ್ಳಿ ಕಾಲುಂಗುರ , ಮುಂಜಾನೆಯ ಮಂಜು , ಮುದ್ದಿನ ಮಾವ , ಸಿಪಾಯಿ , ಕಾನೂರು ಹೆಗ್ಗಡತಿ , ಹಸೀನಾ , ಸೈನೈಡ್ , ಈ ಬಂಧನ , ಶ್ರಾವಣಿ ಸುಬ್ರಮಣ್ಯ , ಹೆಬ್ಬೆಟ್ ರಾಮಕ್ಕ , ಬಡವ ರಾಸ್ಕಲ್ ಮುಂತಾದ ಸಿನಿಮಾಗಳಲ್ಲಿ ತಾರಾ ಅನುರಾಧಾ ಅಭಿನಯಿಸಿದ್ದಾರೆ. ತಮ್ಮ ಅಭಿನಯಕ್ಕೆ ರಾಜ್ಯ ಪ್ರಶಸ್ತಿ ಹಾಗೂ ರಾಷ್ಟ್ರ ಪ್ರಶಸ್ತಿಯನ್ನು ತಾರಾ ಅನುರಾಧಾ ಮುಡಿಗೇರಿಸಿಕೊಂಡಿದ್ದಾರೆ.

Source link

Leave a Reply

Your email address will not be published. Required fields are marked *