Headlines

ಪತಿ ಮನೆಗೆ ಬಾರದ್ದಕ್ಕೆ ಸಿಟ್ಟು: ಶಾಲೆಗೆ ಬಂದು ಮುಖ್ಯ ಶಿಕ್ಷಕನ 2ನೇ ಪತ್ನಿಯ ಹೈಡ್ರಾಮಾ

ಪತಿ ಮನೆಗೆ ಬಾರದ್ದಕ್ಕೆ ಸಿಟ್ಟು: ಶಾಲೆಗೆ ಬಂದು ಮುಖ್ಯ ಶಿಕ್ಷಕನ 2ನೇ ಪತ್ನಿಯ ಹೈಡ್ರಾಮಾ


ಕೊಪ್ಪಳ, ಮಾರ್ಚ್ 04: ಪ್ರೌಢಶಾಲೆಯ ಮುಖ್ಯ ಶಿಕ್ಷಕನ ಎರಡನೇ ಪತ್ನಿ ಶಾಲೆಗೆ ಬಂದು ದೊಡ್ಡ ಹೈಡ್ರಾಮಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಮನೆಗೆ ಬರುತ್ತಿಲ್ಲ ಎಂದು ಆರೋಪಿಸಿ, ಶಾಲೆಯಿಂದ ಎರಡನೇ ಪತ್ನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಸ್ಥಳದಲ್ಲಿ ನೆರೆದಿದ್ದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರಲ್ಲಿ ಆಶ್ಚರ್ಯ ಮೂಡಿಸಿದೆ. ಸ್ಥಳೀಯವಾಗಿ ಸಾಕಷ್ಟು ಚರ್ಚೆಗೂ ಗ್ರಾಸವಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *