Headlines

IND vs NED: ಅಜೇಯ ತಂಡವಾಗಿ ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟ ಟೀಂ ಇಂಡಿಯಾ

IND vs NED: ಅಜೇಯ ತಂಡವಾಗಿ ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟ ಟೀಂ ಇಂಡಿಯಾ


ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ನೆದರ್‌ಲ್ಯಾಂಡ್ಸ್ ವಿರುದ್ಧದ ಟಿ20 ನವೆಂಬರ್‌ನ ಕೊನೆಯ ಕೂಟದ ಟೀಂ ಇಂಡಿಯಾ 17 ರನ್‌ಗಳ ಗೆಲುವು ದಾಖಲಿಸಿ ತನ್ನ ಅಜೆಯ ಓಟವನ್ನು ಮುಂದವರಿಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಎ ಗುಂಪಿನಲ್ಲಿ ಅಗ್ರಸ್ಥಾನ ಪಡೆದು ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿದೆ. ಈ ಸಾಧನೆ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಶಿವಂ ದುಬೆ ಅವರ ಅರ್ಧಶತಕದ ನೆರವಿನಿಂದ 193 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಂಡರೂ ಭಾರತದ ಬೌಲರ್‌ಗಳ ಎದುರು ಹೋರಾಟದ ಪ್ರದರ್ಶನ ನೀಡಿ 176 ರನ್ ಕಲೆಹಾಕಲು ಶಕ್ತವಾಯಿತು.



Source link

Leave a Reply

Your email address will not be published. Required fields are marked *