Headlines

Video: ಇವರೇನು ವಿದ್ಯಾರ್ಥಿಗಳಾ, ಗ್ಯಾಂಗ್​ಸ್ಟರ್​ಗಳಾ? ವಿವಿಯಲ್ಲಿ ಕಲ್ಲು ತೂರಾಟ, ವಿದ್ಯಾರ್ಥಿಗಳ ಮೇಲೆ ಕಾರು ಹತ್ತಿಸಲು ಯತ್ನ

Video: ಇವರೇನು ವಿದ್ಯಾರ್ಥಿಗಳಾ, ಗ್ಯಾಂಗ್​ಸ್ಟರ್​ಗಳಾ? ವಿವಿಯಲ್ಲಿ ಕಲ್ಲು ತೂರಾಟ, ವಿದ್ಯಾರ್ಥಿಗಳ ಮೇಲೆ ಕಾರು ಹತ್ತಿಸಲು ಯತ್ನ


ರೋಹ್ಟಕ್, ಡಿಸೆಂಬರ್ 18: ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಉಪಟಳ ಹೆಚ್ಚಾಗುತ್ತಿದೆ. ಓದು ಬಿಟ್ಟು ಉಳಿದೆಲ್ಲವನ್ನೂ ಮಾಡುವ ಪರಿಪಾಠ ಬೆಳೆಸಿದೆ. ಹರಿಯಾಣದ ರೋಹ್ಟಕ್ ವಿಶ್ವವಿದ್ಯಾಲಯದ ವಿದ್ಯಾಥರ್ಿಗಳು ಗ್ಯಾಂಗ್‌ಸ್ಟರ್‌ಗಳ ರೀತಿ ಹೊಡೆದಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಒಂದಿಷ್ಟು ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದರೆ, ಇನ್ನು ಕೆಲವು ವಿದ್ಯಾರ್ಥಿಗಳು ತಮ್ಮ ವಿರೋಧಿಗಳ ಮೇಲೆ ಕಾರು ಹರಿಸಲು ಮುಂದಾಗಿರುವ ಭಯಾನಕ ಘಟನೆ ವರದಿಯಾಗಿದೆ. ಕಾರೊಂದು ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವರ ಜೀವ ಉಳಿದಿದೆ. ಇಲ್ಲವಾದರೆ ಅವರ ಕಾರಿನಡಿಗಾಗಲು. ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *