
ಟಿವಿ ಸಂಸ್ಥಾಪಕ, ನಟ ವಿಜಯ್‌ಗೆ ಸಮನ್ಸ್ ಜಾರಿಯಾಗಿದೆ. ಮಾರ್ಚ್ 10 ರಂದು ವಿಚಾರಣೆಗೆ ಹಾಜರಾಗುವಂತೆ ವಿಜಯ್ಗೆ ಸೂಚಿಸಲಾಗಿದೆ. ವಿಜಯ್ ಅವರ ಟಿವಿ ಪಕ್ಷ ಕರೂರಿನಲ್ಲಿ ನಡೆಸಿದ ಚುನಾವಣೆ ರ್ಯಾಲಿ ವೇಳೆ 41 ಜನರು ಸಾವನ್ನಪ್ಪಿದ್ದರು. ಈ ಕಾಲ್ತುಳಿತ ದುರಂತಕ್ಕೆ ಟಿವಿಕೆ ಹೊಣೆ ಅಲ್ಲ ಎಂದು ನಟ ವಿಜಯ್ ಹೇಳಿದ್ದಾರೆ. ಅಲ್ಲದೆ, ಡಿಎಂಕೆ ಸರ್ಕಾರದ ವೈಫಲ್ಯದಿಂದ ದುರಂತ ಸಂಭವಿಸಿದೆ ಎಂದು ಹೇಳಿದ್ದಾರೆ. 41 ಜನರ ಸಾವಿಗೆ ಯಾರು ಹೊಣೆ ಎಂದು ವಿಚಾರಣೆ ನಡೆಯುತ್ತಿದೆ. ಅವರು ಹಲವು ಬಾರಿ ವಿಚಾರಣೆಯನ್ನು ಎದುರಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.