Headlines

Video: ಪುಟ್ಟ ಮಗುವಿನಂತೆ ಮನೆಮಾಲೀಕನನ್ನು ಹಿಂಬಾಲಿಸಿದ ಬಾತುಕೋಳಿ

Video: ಪುಟ್ಟ ಮಗುವಿನಂತೆ ಮನೆಮಾಲೀಕನನ್ನು ಹಿಂಬಾಲಿಸಿದ ಬಾತುಕೋಳಿ


ಸ್ವಾರ್ಥ(ಸ್ವಾರ್ಥ) ತುಂಬಿದ ಪ್ರಪಂಚದಲ್ಲಿ ಮನುಷ್ಯ ಮನುಷ್ಯನನ್ನು ನಂಬುವುದೇ ಕಷ್ಟ. ಹೀಗಾಗಿ ಮೂಕ ಜೀವಿಗಳೇ ಎಷ್ಟೋ ವಾಸಿ. ಒಮ್ಮೆ ಪ್ರೀತಿ, ಕಾಳಜಿ ತೋರಿಸಿದ್ರೆ ಆ ವ್ಯಕ್ತಿಯನ್ನು ಪರ್ಯಂತ ಮರೆಯಲ್ಲ. ಮಕ್ಕಳಂತೆ ಮನೆ ಮಾಲೀಕನ ಬರುವಿಕೆಗಾಗಿ ಕಾಯುತ್ತದೆ. ಈ ದೃಶ್ಯ ನೋಡಿದ ಮೇಲೆ ನಿಮಗೂ ಅನಿಸಬಹುದು. ತನ್ನ ಹಸಿವು ನೀಗಿಸಿದ ಮನೆ ಮಾಲೀಕನ ಮೇಲೆ ಈ ಬಾತುಕೋಳಿಗೆ ಎಷ್ಟು ಪ್ರೀತಿ ಇದೆ ಎನ್ನುವುದಕ್ಕೆ ಇದುವೇ ಸಾಕ್ಷಿ. ಇದೀಗ ಪುಟ್ಟ ಮಗುವಿನ ಬಾತುಕೋಳಿಯೊಂದು (ಬಾತುಕೋಳಿ) ಮನೆ ಮಾಲೀಕನನ್ನು ಹಿಂಬಾಲಿಸಿಕೊಂಡು ಹೋಗುವ ವಿಡಿಯೋ ವೈರಲ್ ಆಗಿದೆ. ಈ ಬಾತುಕೋಳಿಯ ಮುಗ್ಧತೆ ಹಾಗೂ ನಿಷ್ಕಲ್ಮಶ ಪ್ರೀತಿಗೆ ನೆಟ್ಟಿಗರು ಕಳೆದೇ ಹೋಗಿದ್ದಾರೆ.

ಕೆ ವೀರೇಶ್ (ಕೆ ವೀರೇಶ್) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿರುವುದು ಕಂಡುಬರುತ್ತದೆ. ಆತನ ಹಿಂದೆ ಪುಟ್ಟ ಮಗುವಿನಂತೆ ಬಾತುಕೋಳಿಯೊಂದು ಹಿಂಬಾಲಿಸಿಕೊಂಡು ಹೊರಟಿದೆ. ಮನೆ ಮಾಲೀಕನು ಬಾತುಕೋಳಿಗೆ ಗದರಿ ಮನೆಗೆ ಹೋಗುವಂತೆ ಹೇಳುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಕರುವನ್ನು ಕಂಡೊಡನೆ ಓಡೋಡಿ ಬಂದು ಮುದ್ದಿಸಿದ ಹಸು

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಕಂಡಿದ್ದು, ಒಬ್ಬ ಬಳಕೆದಾರ ನಿಷ್ಕಲ್ಮಶವಾದ ಪ್ರೀತಿ ವಾತಾವರಣ. ಮತ್ತೊಬ್ಬರು, ಇದಕ್ಕೆ ಹೇಳೋದು ಶುದ್ಧ ಪ್ರೀತಿ ಎಂದು ಕಾಮೆಂಟ್ ಮಾಡಿದ್ದಾರೆ. ಇತರರು, ಮನುಷ್ಯನಿಗಿಂತ ಈ ಪ್ರಾಣಿಗಳೇ ಮೇಲು.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *