ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ

ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ


ಲವ್ ಜಿಹಾದ್ ಕುರಿತಂತೆ ಬಂದಿರೋ ‘ದಿ ಕೇರಳ ಸ್ಟೋರಿ 2’ ಸಿನಿಮಾ ಚರ್ಚೆ ಹುಟ್ಟುಹಾಕಿದೆ. ಪುತ್ತೂರಿನ GL ONE ಮಾಲ್ ಅಲ್ಲಿ 16 ವರ್ಷದಿಂದ 22 ವರ್ಷದ ಕಾಲೇಜು ವಿದ್ಯಾರ್ಥಿಗಳಿಗೆ ಈ ಚಿತ್ರವನ್ನು ಉಚಿತವಾಗಿ ಪ್ರದರ್ಶಿಸಲಾಯಿತು. ಸೀತಾ ಪರಿವಾರ್ ಸಂಘಟನೆಯ ಕಡೆಯಿಂದ ಈ ಕೆಲಸ ಆಗಿದೆ. ಇದಕ್ಕೆ ಬಿಜೆಪಿ-ಹಿಂದು ಸಾಥ್ ಕೊಟ್ಟಿದ್ದಾರೆ. ಇದಕ್ಕೆ ಎಲ್ಲ ಕಡೆಯಿಂದ ಮೆಚ್ಚುಗೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *