‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ ನೋಡಿ

‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ ನೋಡಿ


'ದಿ ಕೇರಳ ಸ್ಟೋರಿ 2' ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ ನೋಡಿ

‘ದಿ ಕೇರಳ ಸ್ಟೋರಿ 2’ (ದಿ ಕೇರಳ ಸ್ಟೋರಿ) ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿದ್ದು, ಸಿನಿಮಾ ಬಿಡುಗಡೆಗೆ ಮುಂಚೆ ಸಾಕಷ್ಟು ವಿವಾದಗಳಿಗೆ ಕಾರಣವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಲವ್ ಜಿಹಾದ್ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ದಿ ಕೇರಳ ಸ್ಟೋರಿ 2 ಚಿತ್ರದ ಉಚಿತ ಯೋಜನೆ ಮಾಡಲು, ವಿದ್ಯಾರ್ಥಿನಿಯರಿಗೆ ಸಿನಿಮಾವನ್ನು ಉಚಿತವಾಗಿ ತೋರಿಸಲಾಗುತ್ತಿದೆ. ಆದರೆ ಸಿನಿಮಾ ನೋಡಲು ಹೋದ ಕೆಲ ಯುವತಿಯರಿಗೆ ಬೆದರಿಕೆ ಕರೆಗಳು ಬಂದಿವೆ ಎಂದು ಅಯೋಕರು ಆರೋಪಿಸಿದ್ದಾರೆ. ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *