ಡಿಕೆ ಶಿವಕುಮಾರ್​ ಮಾಡಿದ ಸಂಕಲ್ಪ ರಹಸ್ಯ ಬಿಚ್ಚಿಟ್ಟ ದೇಗುಲದ ಅರ್ಚಕ ಶಾಮಾಚಾರ್ಯ!

ಡಿಕೆ ಶಿವಕುಮಾರ್​ ಮಾಡಿದ ಸಂಕಲ್ಪ ರಹಸ್ಯ ಬಿಚ್ಚಿಟ್ಟ ದೇಗುಲದ ಅರ್ಚಕ ಶಾಮಾಚಾರ್ಯ!


ಬೆಂಗಳೂರು, ಅಕ್ಟೋಬರ್ 22: ಪಂಚಮುಖಿ ಆಂಜನೇಯ ದೇವಾಲಯಕ್ಕೆ ಭೇಟಿ ನೀಡಿದ್ದಾರೆ ಡಿಕೆ ಶಿವಕುಮಾರ್ ಸಂಕಲ್ಪ ಮಾಡಿದ್ದು, ಅವರು ಸಿಎಂ ಆಗಿದ್ದಾರೆಂದು ದೇಗುಲದ ಅರ್ಚಕರು ಭವಿಷ್ಯ ನುಡಿದಿದ್ದಾರೆ. ಈ ಹಿಂದೆಯೂ ತನ್ನ ಸಂಕಲ್ಪದಿಂದಲೇ ಸರ್ಕಾರಕ್ಕೆ ಅಧಿಕಾರ ಬಂದಿದೆ ಎಂದು ಈ ಹಿಂದೆಯೂ ಡಿಸಿಎಂ ಹೇಳಿದ್ದರು. ಇದೀಗ ಮತ್ತೊಮ್ಮೆ ಸಂಕಲ್ಪ ಮಾಡಿದ್ದಾರೆ. ಈ ಬಾರಿ ಅವರು ಸಿಎಂ ಆಗ್ತಾರೆಂದು ದೇಗುಲದ ಪ್ರಧಾನ ಅರ್ಚಕ ಶಾಮಾಚಾರ್ಯರು ಭವಿಷ್ಯ ನುಡಿದಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *