ನವದೆಹಲಿ, ಡಿಸೆಂಬರ್ 29: ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಶಿಸ್ತು ಮತ್ತು ಒಗ್ಗಟ್ಟಿನ ಅಗತ್ಯತೆಯ ಬಗ್ಗೆ ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ (ದಿಗ್ವಿಜಯ್ ಸಿಂಗ್) ಅವರ ಇತ್ತೀಚಿನ ಹೇಳಿಕೆಗಳಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಆರ್ಎಸ್ಎಸ್ ಮತ್ತು ಬಿಜೆಪಿಯ ಸಾಂಸ್ಥಿಕ ಬಲದ ಕುರಿತು ದಿಗ್ವಿಜಯ ಸಿಂಗ್ ಹೇಳಿಕೆ ರಾಜಕೀಯ ಬಿರುಗಾಳಿ ಎಬ್ಬಿಸಿತ್ತು. ಈ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಕಾಂಗ್ರೆಸ್ನೊಳಗೆ ಬಲವಾದ ಸಂಘಟನೆಗಾಗಿ ಶಿಸ್ತು ಬಹಳ ಮುಖ್ಯ ಮತ್ತು ದಿಗ್ವಿಜಯ ಸಿಂಗ್ ಅವರಿಗೆ ಶಶಿ ತರೂರ್ ಬೆಂಬಲ ನೀಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ