ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ ಮೆರೆದ ಗ್ಯಾಂಗ್​​

ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ ಮೆರೆದ ಗ್ಯಾಂಗ್​​

ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ ಮೆರೆದ ಗ್ಯಾಂಗ್​​

ರಾಮನಗರ, ಡಿಸೆಂಬರ್ 18: 19 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಆತ್ಯಾಚಾರ ಆರೋಪದ ಹಿನ್ನೆಲೆ ಬೆಂಗಳೂರಿನ ಮಾಗಡಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಕಾಸ್, ಪ್ರಶಾಂತ್ ಹಾಗೂ ಚೇತನ್ ಬಂಧಿತ ಆರೋಪಿಗಳು. ಬೆಂಗಳೂರಿನ ಕಾಲೇಜು ಓದುತ್ತಿರುವ ವಿದ್ಯಾರ್ಥಿನಿಯನ್ನು ಪ್ರೀತಿಯ ನೆಪದಲ್ಲಿ ವಿಕಾಸ್ ಪರಿಚಯ ಮಾಡಿಕೊಂಡಿದ್ದ. ಆನಂತರ ವಿದ್ಯಾರ್ಥಿನಿಯ ಜೊತೆ ಸಂಪರ್ಕ ನಡೆಸಿದ್ದು, ಅದನ್ನು ವಿಡಿಯೋ ಮಾಡಿಕೊಂಡು ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದ. ಮೂರು ತಿಂಗಳ ಹಿಂದೆ ವಿಡಿಯೋ ಮಾಡಿಕೊಂಡಿದ್ದ ಈತ, ನಾನು ಕರೆದಾಗೆಲ್ಲ ಬರಬೇಕು ಎಂದು ಹೇಳಿದ್ದ. ಆ ನಂತರ ಮೂವರು ಆರೋಪಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆರೋಪ ಕೇಳಿಬಂದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *