Video: ಲಿಫ್ಟ್​ ಬಾಗಿಲಲ್ಲಿ ಕೈ ಸಿಲುಕಿ ಒದ್ದಾಡಿದ ಮಗು

Video: ಲಿಫ್ಟ್​ ಬಾಗಿಲಲ್ಲಿ ಕೈ ಸಿಲುಕಿ ಒದ್ದಾಡಿದ ಮಗು


ವಿಡಿಯೋ: ಲಿಫ್ಟ್ ಬಾಗಿಲಲ್ಲಿ ಕೈ ಸಿಲುಕಿ ಒದ್ದಾಡಿದ ಮಗು

ಪುಣೆ, ಮಾರ್ಚ್ 15: ಲಿಫ್ಟ್‌ನಲ್ಲಿ ಕರೆದುಕೊಂಡು ಹೋಗುವಾಗ ತುಂಬಾ ಜಾಗೃತತೆಯಾಗಿರುತ್ತದೆ. ಲಿಫ್ಟ್ ನಿಂದ ಹೊರ ಬರಬೇಕು ಎನ್ನುವಾಗ ಅಜ್ಜಿಯ ಕೈಲಿದ್ದ ಮಗುವಿನ ಕೈ ಲಿಫ್ಟ್ ಬಾಗಿಲಲ್ಲಿ ಸಿಲುಕಿ ಒದ್ದಾಡುತ್ತಿರುವ ಘಟನೆ ನಡೆದಿದೆ. ತಾಯಿ ಮತ್ತು ಅಜ್ಜಿ ಇಬ್ಬರು ಮಕ್ಕಳನ್ನು ಎತ್ತಿಕೊಂಡು ಬಂದಿದ್ದಾರೆ, ಇನ್ನೇನು ಇಳಿಯಬೇಕು ಎನ್ನುವಷ್ಟರಲ್ಲಿ ಮಗುವಿನ ಕೈ ಲಿಫ್ಟ್ ಬಾಗಿಲಿಗೆ ಸಿಲುಕಿದೆ. ಲಿಫ್ಟ್‌ನಲ್ಲಿದ್ದವರು ಹರಸಾಹಸ ಪಟ್ಟು ಅಂತೂ ಅದನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆಲವು ದಿನಗಳ ಹಿಂದೆ ಇಂಥದ್ದೇ ಘಟನೆ ನಡೆದಿತ್ತು. ವ್ಯಕ್ತಿಯೊಬ್ಬರು ಇನ್ನೇನು ಲಿಫ್ಟ್ ಇಳಿಯಬೇಕು ಎನ್ನುವಷ್ಟರಲ್ಲಿ ಬಾಗಿಲು ತೆಗೆದ ಕ್ಷಣ ಲಿಫ್ಟ್ ಕೆಳಗೆ ಹೋಗಿತ್ತು, ವ್ಯಕ್ತಿ ನೇರವಾಗಿ ಕೆಳಗೆ ಬಿದ್ದಿದ್ದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *