Headlines

ನಾಳೆಯ ಹವಾಮಾನ: ರಾಜ್ಯದ ಹಲವೆಡೆ ಚಳಿ, ಇರಲಿದೆ ಮಂಜಿನ ಅಬ್ಬರ

ನಾಳೆಯ ಹವಾಮಾನ: ರಾಜ್ಯದ ಹಲವೆಡೆ ಚಳಿ, ಇರಲಿದೆ ಮಂಜಿನ ಅಬ್ಬರ


ಬೆಂಗಳೂರು, ಡಿಸೆಂಬರ್ 23: ರಾಜ್ಯದಾದ್ಯಂತ ನಾಳೆಯೂ ಚಳಿಯ ಪ್ರಭಾವ ಮುಂದುವರಿಯಲಿದೆ, ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬೆಳಗಿನ ಜಾವ ತೀವ್ರ ಚಳಿ ಹಾಗೂ ಮಂಜು ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಇದೆ.

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬೆಳಗಿನ ಸಮಯ ದಟ್ಟ ಮಂಜು ಕಾಣಿಸುವ ಸಾಧ್ಯತೆ ಇದ್ದು, ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡುವಂತೆ ಸೂಚಿಸಲಾಗಿದೆ. ದಿನದ ಹೊತ್ತಿನಲ್ಲಿ ಒಳಹವೆ ಇರಲಿದೆ, ತಾಪಮಾನ ಸಾಮಾನ್ಯಕ್ಕಿಂತ ಸ್ವಲ್ಪ ಕಡಿಮೆಯೇ ಇರಲಿದೆ. ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಗದಗ, ಧಾರವಾಡ, ಹಾವೇರಿ ಸೇರಿದಂತೆ ಹಲವೆಡೆ ಶೀತಗಾಳಿ ಮುಂದುವರಿಯುವ ಸಾಧ್ಯತೆಯಿದೆ.

ಇದನ್ನೂ ಓದಿ: ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಎಲ್ಲೋ ಎಚ್ಚರಿಕೆ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಾತಾವರಣ ಸಾಮಾನ್ಯವಾಗಿರಲಿದೆ, ಮೋಡ ಕವಿದ ವಾತಾವರಣ ಇರುತ್ತದೆ. ಮಳೆಯ ಸಾಧ್ಯತೆ ಕಡಿಮೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ತಣ್ಣನೆಯ ವಾತಾವರಣ ಇರಲಿದೆ, ಬೆಳಿಗ್ಗೆ ಮಂಜು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ರಾಜ್ಯದಾದ್ಯಂತ ನಾಳೆ ಮಳೆ ಬೀಳುವ ಸಾಧ್ಯತೆ ಕಡಿಮೆಯಾಗಿದೆ, ಚಳಿ ಮತ್ತು ಮಂಜು ಜಿಲ್ಲೆಗಳಲ್ಲಿದೆ.

ಬೀದರ್‌ನಲ್ಲಿ ಕನಿಷ್ಠ 10.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು

ಬಾಗಲಕೋಟೆ 12.1 ಡಿಗ್ರಿ ಸೆಲ್ಸಿಯಸ್, ಬಳ್ಳಾರಿ 13.8 ಡಿಗ್ರಿ ಡಿಗ್ರಿ ಸೆಲ್ಸಿಯಸ್, ಬೆಳಗಾವಿ 11.6 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ಗ್ರಾಮಾಂತರ 14.1 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ದಕ್ಷಿಣ 13.6 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ನಗರ 15.2 ಡಿಗ್ರಿ ಸೆಲ್ಸಿಯಸ್, ಬಳ್ಳಾರಿ ಸೆಲ್ಸಿಯಸ್ 10.42 ಚಾನ್ಸ್. ಚಿಕ್ಕಬಳ್ಳಾಪುರ 13.8 ಡಿಗ್ರಿ ಸೆಲ್ಸಿಯಸ್, ಚಿಕ್ಕಮಗಳೂರು 13 ಡಿಗ್ರಿ ಸೆಲ್ಸಿಯಸ್, ಚಿತ್ರದುರ್ಗ 14 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಕನ್ನಡ 19.1 ಡಿಗ್ರಿ ಸೆಲ್ಸಿಯಸ್, ದಾವಣಗೆರೆ 14.6 ಡಿಗ್ರಿ ಸೆಲ್ಸಿಯಸ್, ಧಾರವಾಡ 12.6 ಡಿಗ್ರಿ ಸೆಲ್ಸಿಯಸ್, ಡಿಗ್ರಿ ಸೆಲ್ಸಿಯಸ್, ಗದಗ 13.2 ಡಿಗ್ರಿ ಸೆಲ್ಸಿಯಸ್, ಗದಗ 13.2 ಡಿಗ್ರಿ ಸೆಲ್ಸಿಯಸ್. ಡಿಗ್ರಿ ಸೆಲ್ಸಿಯಸ್, ಕಲಬುರಗಿ 11.9 ಡಿಗ್ರಿ ಸೆಲ್ಸಿಯಸ್, ಕೊಡಗು 13 ಡಿಗ್ರಿ ಸೆಲ್ಸಿಯಸ್, ಕೋಲಾರ 13 ಡಿಗ್ರಿ ಸೆಲ್ಸಿಯಸ್, ಕೊಪ್ಪಳ 12.4 ಡಿಗ್ರಿ ಸೆಲ್ಸಿಯಸ್, ಮಂಡ್ಯ 13.2 ಡಿಗ್ರಿ ಸೆಲ್ಸಿಯಸ್, ಮೈಸೂರು 12.8 ಡಿಗ್ರಿ ಸೆಲ್ಸಿಯಸ್, ರಾಯಚೂರು 13 ಡಿಗ್ರಿ ಸೆಲ್ಸಿಯಸ್, ರಾಯಚೂರು 13. ತುಮಕೂರು 13 ಡಿಗ್ರಿ ಸೆಲ್ಸಿಯಸ್, ಉಡುಪಿ 19 ಡಿಗ್ರಿ ಸೆಲ್ಸಿಯಸ್, ಉತ್ತರ ಕನ್ನಡ 16.5 ಡಿಗ್ರಿ ಸೆಲ್ಸಿಯಸ್, ವಿಜಯಪುರ 12.7 ಡಿಗ್ರಿ ಸೆಲ್ಸಿಯಸ್, ವಿಜಯನಗರ 13.3 ಡಿಗ್ರಿ ಸೆಲ್ಸಿಯಸ್ ಮತ್ತು ಯಾದಗಿರಿಯಲ್ಲಿ 13.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ನಿನ್ನೆ ಬೆಳಿಗ್ಗೆ 8.30 ರಿಂದ ಇಂದು ಬೆಳಿಗ್ಗೆ 8.30

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 7:01 pm, ಮಂಗಳವಾರ, 23 ಡಿಸೆಂಬರ್ 25





Source link

Leave a Reply

Your email address will not be published. Required fields are marked *